March 24, 2026
Tuesday, March 24, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ʼಏರ್‌ಪೋರ್ಟ್‌ಗಳಲ್ಲಿ ಬೇರೆ ಧರ್ಮದವರಿಗೆ ಪ್ರಾರ್ಥನೆ ಮಾಡಲು ಪ್ರತ್ಯೇಕ ಕೊಠಡಿ ಕೊಡಬೇಕುʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಏರ್‌ಪೋರ್ಟ್‌ಗಳಲ್ಲಿ ಬೇರೆ ಧರ್ಮದವರಿಗೆ ಪ್ರಾರ್ಥನೆ ಮಾಡಲು ಪ್ರತ್ಯೇಕ ಕೊಠಡಿ ಕೊಡುವುದು ಒಳ್ಳೆಯದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.ಏರ್‌ಪೋರ್ಟ್‌ನಲ್ಲಿ ನಮಾಜ್ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಂತಹದ್ದಕ್ಕೆ ಕಾಯ್ದೆ...

ಕಾಂಗ್ರೆಸ್‌ ಕುಮ್ಮಕ್ಕಿನಿಂದಲೇ ಜೈಲಿನಲ್ಲಿ ರಾಜಾತಿಥ್ಯ ಸಿಗ್ತಿರೋದು: ಸಿಎಂ ನಿವಾಸಕ್ಕೆ ಬಿಜೆಪಿಯಿಂದ ಮುತ್ತಿಗೆ ಯತ್ನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯವನ್ನು ಖಂಡಿಸಿ ಯುವ ಮೋರ್ಚಾ...

ವಾರ್ನರ್ ಜಾಗ ತುಂಬೋಕೆ ಜನ ಸಿಕ್ಕೇಬಿಟ್ರಲ್ಲ! ಆಸೀಸ್ ತಂಡಕ್ಕೆ ಹೊಸ ಆರಂಭಿಕ ದಾಂಡಿಗ ಎಂಟ್ರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಸ್ಟ್ರೇಲಿಯಾ ಟೆಸ್ಟ್ ತಂಡದಲ್ಲಿ ಡೇವಿಡ್ ವಾರ್ನರ್ ನಿವೃತ್ತಿಯಾದ ಬಳಿಕ ಆರಂಭಿಕ ಸ್ಥಾನಕ್ಕೆ ಸರಿಯಾದ ಬದಲಿಯನ್ನು ಹುಡುಕುವ ತಲೆನೋವು ಇನ್ನೂ ಮುಂದುವರಿಯುತ್ತಿದೆ. ವಾರ್ನರ್‌ ತೆರಳಿದ ಬಳಿಕ ಸ್ಟೀವ್ ಸ್ಮಿತ್ ಅವರನ್ನು ಓಪನರ್...

ಪೋಡಿ, ಹಾಗೂ ದುರಸ್ತಿ ಬೇಡಿಕೆಗೆ ಒತ್ತಾಯ: ವಿಷದ ಬಾಟಲಿ ಹಿಡಿದು ಅನ್ನದಾತರ ಪ್ರತಿಭಟನೆ

ಹೊಸದಿಗಂತ ವರದಿ ಸೋಮವಾರಪೇಟೆ:ರೈತರ ಭೂಮಿಯ ಪೋಡಿ, ಹಾಗೂ ದುರಸ್ತಿ ಬೇಡಿಕೆ ಒತ್ತಾಯಿಸಿ ರೈತರು ವಿಷದ ಬಾಟಲಿ ಹಿಡಿದು ಪ್ರತಿಭಟನೆ ನಡೆಸುತ್ತಿರುವ ಘಟನೆ ತಾಲೂಕು ಕಚೇರಿಯ ಮುಂದೆ ನಡೆಯುತ್ತಿದೆ.ತಾಲೂಕಿನ ವಿವಿಧ ಭಾಗಗಳಲ್ಲಿ ರೈತರ ಜಮೀನುಗಳು...

ಪವಿತ್ರ ಧಾರ್ಮಿಕ ಸ್ಥಳ ತಿರುಮಲ ದೇವಸ್ಥಾನದಲ್ಲಿ ಸಿಬ್ಬಂದಿಯಿಂದ ಮಾಂಸಾಹಾರ ಸೇವನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹಿಂದೂಗಳ ಖ್ಯಾತ ಪವಿತ್ರ ಧಾರ್ಮಿಕ ಯಾತ್ರಾತಾಣ ತಿರುಪತಿ ತಿರುಮಲ ದೇವಸ್ಥಾನದ ಸಿಬ್ಬಂದಿ ಪವಿತ್ರ ಬೆಟ್ಟಗಳ ಮೇಲೆ ಮಾಂಸಾಹಾರ ಸೇವಿಸಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ತಿರುಮಲದ ಅಲಿಪಿರಿ ಕಾಲುದಾರಿ ಸಮೀಪ ಮಾಂಸಾಹಾರ...

World Public Transport Day | ಸಾರ್ವಜನಿಕ ಸಾರಿಗೆ ಬಳಸಿ ಪರಿಸರ ಸಂರಕ್ಷಣೆಗೆ ಒಂದು ಪುಟ್ಟ ಕೊಡುಗೆ ನೀಡೋಣ

ಇಂದಿನ ವೇಗದ ನಗರ ಜೀವನದಲ್ಲಿ ಪ್ರತಿಯೊಬ್ಬರಿಗೂ ಸಮಯವೇ ಹಣ. ಟ್ರಾಫಿಕ್‌ನಲ್ಲಿ ಗಂಟೆಗಟ್ಟಲೆ ಸಿಲುಕಿಕೊಳ್ಳುವುದಕ್ಕಿಂತ ಸ್ವಂತ ವಾಹನದಲ್ಲಿ ಪ್ರಯಾಣ ಮಾಡುವುದು ಸುಲಭವೆನ್ನಿಸುವರು ಹೆಚ್ಚು ಮಂದಿ ಇದ್ದಾರೆ. ಆದರೆ ಇದರ ಬೆಲೆಯನ್ನು ಪ್ರಕೃತಿಯೇ ಕಟ್ಟುತ್ತಿದೆ. ರಸ್ತೆಗಳ...

ವಾರದ ಗಳಿಕೆಯಲ್ಲಿ ‘ಛಾವ’ವನ್ನು ಹಿಂದಿಕ್ಕಿದ ‘ಕಾಂತಾರ:1’: 2025ರ ಅತ್ಯಧಿಕ ಗಳಿಕೆ ದಾಖಲಿಸಿದ್ದು ಇದೇ ಸಿನಿಮಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಿಷಬ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಕಾಂತಾರ: ಚಾಪ್ಟರ್ 1’ ತನ್ನ ಆರನೇ ವಾರಾಂತ್ಯದಲ್ಲಿಯೂ ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡುತ್ತಿದೆ. ಕಳೆದ ವಾರಾಂತ್ಯಕ್ಕಿಂತ ಸುಮಾರು 65 ಶೇಕಡಾ...

ಜೈಲಿನಲ್ಲಿ ರಾಜಾತಿಥ್ಯ: ಮೂವರು ಅಧಿಕಾರಿಗಳ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪರಪ್ಪನ ಅಗ್ರಹಾರ ಜೈಲಿನ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.ಗೃಹ ಸಚಿವ ಪರಮೇಶ್ವರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅಧೀಕ್ಷಕ ಸುರೇಶ್‌, ಜೈಲ್‌ ಅಧೀಕ್ಷಕ ಮ್ಯಾಗೇರಿ,...

ಇವರೇ ನೋಡಿ ಅತ್ಯಂತ ಶ್ರೀಮಂತ ಭಾರತೀಯ ಮಹಿಳಾ ಕ್ರಿಕೆಟರ್ಸ್! ಗಳಿಸೋ ಮೊತ್ತ ಕೇಳಿದ್ರೆ ಶಾಕ್ ಆಗ್ತೀರಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಕ್ರಿಕೆಟ್ ಎಂದರೆ ಕೇವಲ ಆಟವಲ್ಲ, ಅದು ಒಂದು ಭಾವನೆ. ಪುರುಷರ ಕ್ರಿಕೆಟ್‌ನಷ್ಟು ಜನಪ್ರಿಯತೆ ಈಗ ಮಹಿಳಾ ಕ್ರಿಕೆಟ್‌ಗೂ ಸಿಕ್ಕಿದೆ. ಮಹಿಳಾ ಕ್ರಿಕೆಟಿಗರು ತಮ್ಮ ಪ್ರತಿಭೆ, ಶ್ರಮ ಮತ್ತು ಅದಮ್ಯ...

2026ರ ಮಾರ್ಚ್ 31 ರವರೆಗೆ ಬೀದಿ ನಾಯಿಗಳಿಗೆ ಲಸಿಕೆ ಅಭಿಯಾನ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರು ನಗರದಲ್ಲಿ ರೇಬಿಸ್ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಿರುವುದರಿಂದ, ಬೆಂಗಳೂರು ಮೂಲದ ಪ್ರಾಣಿ ಕಲ್ಯಾಣ ಸಂಸ್ಥೆಯಾದ ಮೈಲೋಸ್ ರೆಸ್ಕ್ಯೂ ನಗರದಾದ್ಯಂತ ಬೀದಿ ನಾಯಿಗಳಿಗೆ ವಿಸ್ತೃತ ಲಸಿಕೆ ಅಭಿಯಾನವನ್ನು ಪ್ರಾರಂಭಿಸಿದೆ. ಈ ಕಾರ್ಯಕ್ರಮವು 2026ರ...

ಆಟವಾಡುತ್ತಿದ್ದಾಗ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಆಟವಾಡುತ್ತಿದ್ದಾಗ ಕೆರೆಯ ಬಳಿ ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದ ಕೆರೆಯಲ್ಲಿ ಈ ದುರಂತ...

ಗಾಸಿಪ್‌ ನಿಜವಾಯ್ತು! ಜಿಮ್ ಟ್ರೇನರ್ ಅರುಣ್ ಜೊತೆ ಸಪ್ತಪದಿ ತುಳಿದ ‘ಅಮೃತವರ್ಷಿಣಿ’ ರಜಿನಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡದ ಜನಪ್ರಿಯ ಧಾರಾವಾಹಿ ‘ಅಮೃತವರ್ಷಿಣಿ’ ಮೂಲಕ ಮನೆಮಾತಾದ ನಟಿ ರಜಿನಿ ತಮ್ಮ ವೈಯಕ್ತಿಕ ಜೀವನದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಇತ್ತೀಚೆಗೆ ಅವರು ತಮ್ಮ ಆಪ್ತ ವಲಯದವರ ಸಮ್ಮುಖದಲ್ಲಿ ಜಿಮ್ ಟ್ರೇನರ್...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !