ಮಾನವ ಸಮಾಜದ ಪ್ರಗತಿಗೆ ವಿಜ್ಞಾನವೇ ಆಧಾರ. ಆರೋಗ್ಯದಿಂದ ಹಿಡಿದು ತಂತ್ರಜ್ಞಾನವರೆಗೆ, ವಿಜ್ಞಾನ ನಮ್ಮ ಬದುಕಿನ ಪ್ರತಿಯೊಂದು ಅಂಶವನ್ನು ಸ್ಪರ್ಶಿಸಿದೆ. ಇದೇ ಕಾರಣಕ್ಕೆ ಪ್ರತಿ ವರ್ಷ ನವೆಂಬರ್ 10ರಂದು ವಿಶ್ವದಾದ್ಯಂತ ‘ಶಾಂತಿ ಮತ್ತು ಅಭಿವೃದ್ಧಿಗಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದಿನಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ತೆರಳುವ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಕೇರಳ ಐಷಾರಾಮಿ ಬಸ್ ಮಾಲೀಕರ ಸಂಘ ಪ್ರಕಟಿಸಿದೆಸೋಮವಾರ ಸಂಜೆ 6 ಗಂಟೆಯಿಂದ ಟೂರಿಸ್ಟ್ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗುವುದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಐಸಿಸ್ ಭಯೋತ್ಪಾದಕರು ಮತ್ತು ಅತ್ಯಾಚಾರಿಗಳು ಸೇರಿದಂತೆ ಕೈದಿಗಳು ಜೈಲಿನ ಆವರಣದೊಳಗೆ ಮೊಬೈಲ್ ಫೋನ್ ಬಳಸಿ ದೂರದರ್ಶನ ನೋಡುತ್ತಿರುವ ವೀಡಿಯೊ ವೈರಲ್ ಆದ ನಂತರ ವಿವಾದ ಭುಗಿಲೆದ್ದಿದ್ದು,...
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಒಳಗಡೆ ಕೆಲ ಮುಸ್ಲಿಮರು ನಮಾಜ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ನಮಾಜ್ ಮಾಡಿದ್ದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಬೆಂಗಳೂರು ವಿಮಾನ ನಿಲ್ದಾಣದ ಒಳಗಡೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯನ್ನು ಬಹಿಷ್ಕರಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರಕ್ಕೆ ದಕ್ಷಿಣ ಆಫ್ರಿಕಾ ಸರ್ಕಾರ ಮತ್ತು ಆಡಳಿತಾರೂಢ ಆಫ್ರಿಕನ್ ರಾಷ್ಟ್ರೀಯ ಕಾಂಗ್ರೆಸ್ (ಎಎನ್‌ಸಿ) ಆಕ್ರೋಶ ವ್ಯಕ್ತಪಡಿಸಿವೆ.
ಟ್ರಂಪ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹೊಸಕೆರೆಹಳ್ಳಿ ಫ್ಲೈ ಓವರ್ ಕಾಮಗಾರಿ ಪೂರ್ಣಗೊಂಡಿದೆ. ಸಂಚಾರಕ್ಕೆ ಸಿದ್ಧವಾಗಿದೆ. ಇದೇ ವಾರದ ಅಂತ್ಯದಲ್ಲಿ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ. ಅಂತಿಮ ಹಂತದ...
ಮನೆ ಎನ್ನುವುದು ಕೇವಲ ನಾವು ವಾಸಿಸುವ ಸ್ಥಳವಲ್ಲ ಅದು ನಮ್ಮ ಜೀವನದ ಶಕ್ತಿ, ಸಂತೋಷ ಮತ್ತು ಸಮೃದ್ಧಿಯ ಮೂಲವಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪ್ರತಿಯೊಂದು ಭಾಗವು ಶಕ್ತಿಯ ಕೇಂದ್ರವಾಗಿದ್ದು, ಅದರ ಸರಿಯಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಲೋವಾಕಿಯಾದ ರಾಜಧಾನಿ ಬ್ರಾಟಿಸ್ಲಾವಾ ಮತ್ತು ಪೆಜಿನೋಕ್ ನಡುವಿನ ಮಾರ್ಗದಲ್ಲಿ ಎರಡು ಪ್ಯಾಸೆಂಜರ್ ರೈಲುಗಳು ಪರಸ್ಪರ ಡಿಕ್ಕಿಯಾಗಿದ್ದು, ಈ ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ದೃಢಪಡಿಸಿದ್ದಾರೆ.
ಅದೃಷ್ಟವಶಾತ್,...
ಮೊಟ್ಟೆ ಎನ್ನುವುದು ಬಹುತೇಕರ ದಿನನಿತ್ಯದ ಬ್ರೇಕ್‌ಫಾಸ್ಟ್‌ನ ಭಾಗವಾಗಿದೆ. ಬೆಳಿಗ್ಗೆ ಒಂದು ಬೇಯಿಸಿದ ಮೊಟ್ಟೆ ತಿಂದರೆ ಪ್ರೋಟೀನ್, ವಿಟಮಿನ್ ಮತ್ತು ಖನಿಜಾಂಶಗಳ ಪೂರೈಕೆ ಆಗುತ್ತದೆ. ಫಿಟ್‌ನೆಸ್ ಪ್ರಿಯರು ಹೆಚ್ಚಾಗಿ ಮೊಟ್ಟೆ ತಿನ್ನುವುದನ್ನು ರೂಢಿಸಿಕೊಂಡಿದ್ದಾರೆ. ಕೆಲವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್‌ನ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ಲವ್ ಅಂಡ್ ವಾರ್’ ಕುರಿತು ಹೊಸ ಅಪ್‌ಡೇಟ್ ಹೊರಬಂದಿದೆ. ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯಿಸುತ್ತಿರುವ ಈ ಚಿತ್ರವನ್ನು ಸಂಜಯ್ ಲೀಲಾ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಯೋಧ್ಯೆಯಲ್ಲಿ 25 ಅಡಿ ಎತ್ತರದ ರಾವಣನ ಪ್ರತಿಮೆ ನಿರ್ಮಾಣವಾಗಲಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ. ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಯೋಗಿ ಆದಿತ್ಯನಾಥ್ ಸರ್ಕಾರವು ಅಯೋಧ್ಯೆಯಲ್ಲಿ ಅಭಿವೃದ್ಧಿಪಡಿಸುತ್ತಿರುವ ಭವ್ಯ ರಾಮಾಯಣ...