ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದು ಕಡೆ ಮಸೀದಿಯಲ್ಲಿ ಧರ್ಮ ಬೋಧನೆ. ಮತ್ತೊಂದು ಕಡೆ ಮನೆಗಳಿಗೆ ಕನ್ನ ಹಾಕಿ ಕಳ್ಳತನದ ದಂಧೆ! ಇಂತಹ ವಿಚಿತ್ರ ದ್ವಿಪಾತ್ರ ನಡೆಸುತ್ತಿದ್ದ ಕುರಾನ್ ಶಿಕ್ಷಕನನ್ನು ಕಲಬುರಗಿ ನಗರ ಪೊಲೀಸರು ಬಂಧಿಸುವಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡ ನಂತರ ದೇಶದ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ವಾಗ್ದಾಳಿ ನಡೆಸಿದರು. ಚುನಾವಣಾ ಆಯೋಗ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಜನತಾ ದಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಆ ಪಕ್ಷವು "ಬಿಹಾರದ ಮಕ್ಕಳ ಮನಸ್ಸನ್ನು ವಿಷಪೂರಿತಗೊಳಿಸುತ್ತಿದೆ" ಎಂದು ಆರೋಪಿಸಿದ್ದಾರೆ. RJD ಯು ಬಿಹಾರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಯುವ ಹಾಗೂ ಸ್ಪೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ತಮ್ಮ ಬ್ಯಾಟಿಂಗ್ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಬ್ರಿಸ್ಬೇನ್‌ನ ಗಬ್ಬಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರು ತಮ್ಮ ವಿರುದ್ಧ ನಡೆಯುತ್ತಿದ್ದ ತೆರಿಗೆ ವಿವಾದದಲ್ಲಿ ಮಹತ್ವದ ಗೆಲುವು ಸಾಧಿಸಿದ್ದಾರೆ. ಮುಂಬೈನ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ITAT) 4 ಕೋಟಿ...
ಚಳಿಗಾಲ (Winter Season) ಬಂತು ಅಂದರೆ ಚಳಿ ಗಾಳಿ, ಒಣ ಹವಾಮಾನ ಮತ್ತು ಕಡಿಮೆ ತೇವಾಂಶ — ಇವುಗಳೆಲ್ಲ ಸೇರಿ ಚರ್ಮದ ಜೊತೆಗೆ ತುಟಿಗಳ ಮೇಲೂ ಹೆಚ್ಚು ಪರಿಣಾಮ ಬೀರುತ್ತವೆ. ಈ ಸಮಯದಲ್ಲಿ...
ಭಾರತೀಯ ಸಂಸ್ಕೃತಿಯಲ್ಲಿ “ನಮಸ್ಕಾರ” ಎಂಬುದು ಕೇವಲ ಶಿಷ್ಟಾಚಾರವಲ್ಲ, ಅದು ವಿನಯ, ಗೌರವ ಮತ್ತು ಭಕ್ತಿಯ ಸಂಕೇತ. ವಿಶೇಷವಾಗಿ ದೇವಾಲಯಗಳಲ್ಲಿ ಅಥವಾ ಹಿರಿಯರ ಎದುರು ಸಾಷ್ಟಾಂಗ ನಮಸ್ಕಾರ (ಅಷ್ಟಾಂಗ ಪ್ರಣಾಮ) ಮಾಡುವ ಪದ್ಧತಿ ಸಾವಿರಾರು...
ಇಂದಿನ ಯುಗದಲ್ಲಿ ಇನ್ಷೂರೆನ್ಸ್ (Insurance) ಎನ್ನುವುದು ಕೇವಲ ಒಂದು ಆರ್ಥಿಕ ಉತ್ಪನ್ನವಲ್ಲ, ಅದು ಸುರಕ್ಷತೆ ಮತ್ತು ಭರವಸೆಯ ಸಂಕೇತವಾಗಿದೆ. ಅಪಘಾತ ವಿಮೆ, ಜೀವ ವಿಮೆ, ವಾಹನ ವಿಮೆ ಮುಂತಾದ ಹಲವಾರು ರೀತಿಯ ಇನ್ಷೂರೆನ್ಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಣ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯ ಬ್ರಿಸ್ಬೇನ್‌ನ ಪ್ರಸಿದ್ಧ ದಿ ಗಬ್ಬಾ ಮೈದಾನದಲ್ಲಿ ಪ್ರಾರಂಭವಾಗಿದೆ. ಟಾಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಯಿತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 900 ಕೋಟಿ ರೂಪಾಯಿಗೂ ಹೆಚ್ಚು....
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಿಂದ 19ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಮಾಹಿತಿ ನೀಡಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ರಚನಾತ್ಮಕ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್ :ಕೆರೆಯಲ್ಲಿ ಮೀನು ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲೂಕಿನ ದಿಗುವನೆಟ್ಟಕುಂಟಪಲ್ಲಿ ಗ್ರಾಮದ ಬಳಿ ನಡೆದಿದೆ.ದಿಗುವನೆಟ್ಟಕುಂಟಪಲ್ಲಿ ಗ್ರಾಮದ ಅಶಾಬೀ (54) ಮೃತ...