April 27, 2026
Monday, April 27, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಧ್ಯಪ್ರಾಚ್ಯದ ಸಂಘರ್ಷಕ್ಕೆ ತುತ್ತಾದ ಪಾಕಿಸ್ತಾನ: ಭಾಗಶಃ ಲಾಕ್‌ಡೌನ್‌ ಜಾರಿಗೆ ಮುಂದಾದ ಪಿಎಂ ಷರೀಫ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ದಿನೇ ದಿನೇ ವ್ಯಾಪಕ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದರ ನಡುವೆ ಈಗಾಗಲೇ ಆರ್ಥಿಕವಾಗಿ ಏಟು ತಿದ್ದಿರುವ ಪಾಕಿಸ್ತಾನದ ಸ್ಥಿತಿ ಮತ್ತಷ್ಟು ಅದೋಗತಿಯಾಗಿದೆ. ಈಗಾಗಲೇ ನೀರು ಮತ್ತು ವಿದ್ಯುತ್‌ನಂತಹ ಹಲವು...

ಶೌಚಾಲಯವೇ ಇವರ ಸೇಫ್ ಲಾಕರ್! 5 ಕೋಟಿ ಮೌಲ್ಯದ ಚಿನ್ನದೊಂದಿಗೆ ಸಿಕ್ಕಿಬಿದ್ದ ಸ್ಮಗ್ಲರ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ದೊಡ್ಡ ಮಟ್ಟದ ಚಿನ್ನದ ಬೇಟೆಯಾಡಿದ್ದಾರೆ. ಬಾಂಗ್ಲಾದೇಶದ ಮಾರ್ಗವಾಗಿ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 5 ಕೋಟಿ ರೂಪಾಯಿ ಮೌಲ್ಯದ...

ನಿವೃತ್ತ ಅಸಿಸ್ಟೆಂಟ್ ಅಕೌಂಟೆಂಟ್ ಮನೆ ಮೇಲೆ ಲೋಕಾ ದಾಳಿ: ಬರೋಬ್ಬರಿ 8 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ

ಹೊಸ ದಿಗಂತ ವರದಿ, ಚಿತ್ರದುರ್ಗ: ಚಿತ್ರದುರ್ಗ ನಿರ್ಮಿತಿ ಕೇಂದ್ರದ ಅಸಿಸ್ಟೆಂಟ್ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು. ಚಿತ್ರದುರ್ಗದ ಮೆದೇಹಳ್ಳಿ...

Myth | ಆರೋಗ್ಯದ ಅಡುಗೆಗೆ ‘ಕರಿಬೇವು’ ಬೆಸ್ಟ್.. ಆದರೆ ಈ ಸಮಸ್ಯೆ ಇದ್ದವರು ಮಾತ್ರ ದೂರವಿರಿ

ಭಾರತೀಯ ಅಡುಗೆಯಲ್ಲಿ ಕರಿಬೇವಿನ ಸೊಪ್ಪಿಲ್ಲದ ಒಗ್ಗರಣೆಯನ್ನು ಊಹಿಸಿಕೊಳ್ಳುವುದು ಕಷ್ಟ. ಜೀರ್ಣಕ್ರಿಯೆ ಹೆಚ್ಚಿಸಲು, ಕೂದಲಿನ ಆರೋಗ್ಯಕ್ಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಕರಿಬೇವು ಸಹಕಾರಿ ಎಂಬುದು ಎಲ್ಲರಿಗೂ ಗೊತ್ತು. ಆದರೆ, ನಾಣ್ಯಕ್ಕೆ ಎರಡು ಮುಖವಿರುವಂತೆ, ಕರಿಬೇವು...

IPL | ಮುಂಬೈ-ರಾಜಸ್ಥಾನ್ ಪಂದ್ಯಕ್ಕೂ ವರುಣನ ಎಂಟ್ರಿ: ಟಾಸ್ ವಿಳಂಬ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮುಂಬೈ ಮತ್ತು ರಾಜಸ್ಥಾನ ಪಂದ್ಯಕ್ಕೂ ವರುಣ ಎಂಟ್ರಿ ನೀಡಿದ್ದು, ಹೀಗಾಗಿ ಪಂದ್ಯ ಸದ್ಯಕ್ಕೆ ಸ್ಥಗಿತಗೊಂಡಿದೆ. ಗುವಾಹಟಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಹೀಗಾಗಿ ಟಾಸ್ ಪ್ರಕ್ರಿಯೆಯು ವಿಳಂಬವಾಗಿದೆ. ಮೈದಾನವನ್ನು ಕವರ್​...

Don’t Rush | ಯೋಚಿಸಿ ಹೆಜ್ಜೆ ಇಡಿ.. ಆತುರದಲ್ಲಿ ನಿರ್ಧಾರ ತಗೊಂಡು ಆಮೇಲೆ ಪಶ್ಚಾತ್ತಾಪ ಪಡಬೇಡಿ

ಎಲ್ಲವನ್ನೂ ತಕ್ಷಣವೇ ಸಾಧಿಸಬೇಕೆಂಬ ಹಂಬಲ ನಮ್ಮನ್ನು ಆತುರದ ನಿರ್ಧಾರಗಳತ್ತ ದೂಡುತ್ತಿದೆ. ಆದರೆ, ಒಂದು ಕ್ಷಣದ ಆತುರವು ಇಡೀ ಜೀವನದ ನೆಮ್ಮದಿಯನ್ನು ಕೆಡಿಸಬಹುದು ಎಂಬುದು ಕಟು ಸತ್ಯ. ವೈಯಕ್ತಿಕ ಬದುಕು ಇರಲಿ ಅಥವಾ ವೃತ್ತಿಜೀವನ...

ಗಡುವು ಮುಗಿಯುವ ಮುನ್ನವೇ ಇರಾನ್​ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಕದನ ಭೀಕರ ಸ್ವರೂಪ ಪಡೆದುಕೊಂಡಿದ್ದು, ಟ್ರಂಪ್ ನೀಡಿದ್ದ ಡೆಡ್‌ಲೈನ್ ಮುಗಿಯುವ ಮೊದಲೇ ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಮುಗಿಬಿದ್ದಿದ್ದು, ಖಾರ್ಗ್ ದ್ವೀಪದ ಮೇಲೆ ಸರಣಿ...

ರಾಜ್ಯದಲ್ಲಿ 10 ರಿಂದ 18 ವರ್ಷದೊಳಗಿನ ಹುಡುಗಿಯರ ಗರ್ಭಧಾರಣೆ ‘ಲೆಕ್ಕ ಪರಿಶೋಧನೆ’ ಕಡ್ಡಾಯ: ಆರೋಗ್ಯ ಇಲಾಖೆ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ 10 ರಿಂದ 18 ವರ್ಷ ವಯಸ್ಸಿನ ಹುಡುಗಿಯರ ಗರ್ಭಧಾರಣೆಯ ಲೆಕ್ಕ ಪರಿಶೋಧನೆಯನ್ನು ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಪ್ರದೀಪ್...

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಗೌಜಿ ಗದ್ದಲದ ಬಹಿರಂಗ ಪ್ರಚಾರಕ್ಕೆ ಬಿತ್ತು ಅಧಿಕೃತ ತೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ. ನಾಳೆ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಮತಯಾಚಿಸಲು ಮಾತ್ರ ಅವಕಾಶವಿದ್ದು, ಇದೇ ಏಪ್ರಿಲ್ 9ರಂದು ಮತದಾನ ಪ್ರಕ್ರಿಯೆ...

GOOD NEWS | ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈ, ಅಬುಧಾಬಿಗೆ ವಿಮಾನ ಸಂಚಾರ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈ ಮತ್ತು ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಇಂದು ವಿಮಾನ ಸಂಚಾರವನ್ನು ಪುನರಾರಂಭಿಸಿದೆ ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ. ಇದರ ಜೊತೆಗೆ, ಮಂಗಳೂರು...

ಪಶ್ಚಿಮ ಬಂಗಾಳದಲ್ಲಿ ಎಸ್ ಐಆರ್: ಬರೋಬ್ಬರಿ 90 ಲಕ್ಷ ಮತದಾರರಿಗೆ ಗೇಟ್ ಪಾಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣಾ ಅಖಾಡ ರಂಗೇರುತ್ತಿದ್ದು, ವಿವಿಧ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಇದರ ನಡುವೆ ಚುನಾವಣಾ ಆಯೋಗವು ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ 90...

ವಲಸೆ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ: 5 ಕೆ.ಜಿ ಸಿಲಿಂಡರ್ ನೀಡಲು ಎಲ್ಲ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಗಳಲ್ಲಿ ನೆಲೆಸಿರುವ ವಲಸೆ ಕಾರ್ಮಿಕರಿಗೆ ನೆರವಾಗಲು 5 ಕೆ.ಜಿ ತೂಕದ ಎಲ್ ಪಿಜಿ ಸಿಲಿಂಡರ್ ಗಳ ಹಂಚಿಕೆಯನ್ನು ದುಪ್ಪಟ್ಟುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !