ಕೂದಲು ಎಂದರೆ ಕೇವಲ ಶರೀರದ ಒಂದು ಭಾಗವಲ್ಲ. ಅದು ವ್ಯಕ್ತಿಯ ವ್ಯಕ್ತಿತ್ವ, ನೋಟ ಮತ್ತು ಆತ್ಮವಿಶ್ವಾಸದ ಪ್ರತೀಕವೂ ಆಗಿದೆ. ಆದರೆ ಇಂದಿನ ದಿನಗಳಲ್ಲಿ ಧೂಳು, ಮಾಲಿನ್ಯ ಮತ್ತು ಹವಾಮಾನ ಬದಲಾವಣೆಯ ಪರಿಣಾಮದಿಂದ ಕೂದಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ.ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ನೆರಳೂರು ಗ್ರಾಮದ...
ಅಡುಗೆ ಮನೆಯಲ್ಲಿ ಈರುಳ್ಳಿ ಅಂದರೆ ಅದು ಆಹಾರದ ರುಚಿಯನ್ನು ದ್ವಿಗುಣಗೊಳಿಸುವ ಒಂದು ತರಕಾರಿ. ಆದರೆ ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ಹರಿಯುವ ಕಣ್ಣೀರು ಅಡುಗೆ ಪ್ರಿಯರಿಗೆ ದೊಡ್ಡ ತೊಂದರೆ! ಕತ್ತರಿಸುತ್ತಿರುವಾಗ ಕಣ್ಣೀರು ಬರೋಕೆ ಕಾರಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಪೂರ್ವ ರೈಲ್ವೆ, ಬೆಂಗಳೂರು ಮತ್ತು ಬಿಹಾರದ ನಗರಗಳನ್ನು ಸಂಪರ್ಕಿಸುವ ವಿಶೇಷ ರೈಲುಗಳನ್ನು ಸಂಚರಿಸಲಿದೆ.ರೈಲು ಸಂಖ್ಯೆ 03403 ನಾಳೆ ನವೆಂಬರ್...
ವಾಸ್ತು ಶಾಸ್ತ್ರವು ಮನೆ, ಕಚೇರಿ ಅಥವಾ ಯಾವುದೇ ಕಟ್ಟಡದ ವಿನ್ಯಾಸ ಮತ್ತು ಶಕ್ತಿ ಸಮತೋಲನದ ಪ್ರಾಚೀನ ಭಾರತೀಯ ವಿಜ್ಞಾನವೆಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿಯಲು ಮತ್ತು ನಕಾರಾತ್ಮಕ ಶಕ್ತಿಯನ್ನು ತಡೆಯಲು ವಾಸ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಂದು 8ನೇ ದಿನಕ್ಕೆ ಕಾಲಿಟ್ಟಿದೆ.
ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನಿಗದಿಮಾಡಬೇಕೆಂದು ಪಟ್ಟು ಹಿಡಿದಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ದಿ ರಾಜಾ ಸಾಬ್’ ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್‌ನಿಂದಲೇ ದೇಶಾದ್ಯಂತ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಪ್ರೇಕ್ಷಕರ ಗಮನ ಸೆಳೆದಿದೆ. ವಿಭಿನ್ನ ಫಿಕ್ಷನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರನ್ನು ಕೋರಿದ್ದಾರೆ.ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ಇಂದು ಬಿಹಾರದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಪ್ರೀಮಿಯರ್ ಲೀಗ್‌ನ 4ನೇ ಆವೃತ್ತಿಯ ಮೆಗಾ ಹರಾಜು ಈ ನವೆಂಬರ್ 27ರಂದು ನಡೆಯುವ ಸಾಧ್ಯತೆ ಇದೆ. ಈ ಬಾರಿ ಹರಾಜು ಇನ್ನಷ್ಟು ರೋಚಕವಾಗಲಿದೆ ಎಂಬ ನಿರೀಕ್ಷೆಯಿದೆ. ಹರಾಜಿಗೆ ಮುನ್ನವೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಇಂದು(ನ.6) ಆರಂಭಗೊಂಡಿದೆ. ಬಿಹಾರದ ರಾಜಕೀಯವು ನಿರ್ಣಾಯಕ ತಿರುವು ತಲುಪಿದೆ. ಇಂದು, ಮೊದಲ ಹಂತದ ಮತದಾನದಲ್ಲಿ, 18 ಜಿಲ್ಲೆಗಳಾದ್ಯಂತ 121 ವಿಧಾನಸಭಾ ಕ್ಷೇತ್ರಗಳಲ್ಲಿ ಜನರು ತಮ್ಮ...
ಇದೇನು ನೋಡುತ್ತಾ ನೋಡುತ್ತಾ 2025ನೇ ವರ್ಷವೂ ಕೊನೆಯ ಹಂತಕ್ಕೆ ಬಂದುಬಿಟ್ಟಿದೆ. ಬಹಳಷ್ಟು ಜನ ವರ್ಷದ ಆರಂಭದಲ್ಲಿ “ಈ ವರ್ಷ ಹೊಸದೇನಾದರೂ ಕಲಿಯಬೇಕು”, “ಫಿಟ್ ಆಗಬೇಕು”, “ಜೀವನದಲ್ಲಿ ಬದಲಾವಣೆ ತರಬೇಕು” ಅಂತ ರೆಸಲ್ಯೂಷನ್ ಹಾಕಿಕೊಂಡಿರಬಹುದು....
ಹೊಸದಿಗಂತ ಡಿಜಿಟಲ್ ಡೆಸ್ಕ್:ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ನಲ್ಲಿ ಒಣಹವೆ ಇರಲಿದೆ.
ಚಿಂಚೋಳಿ, ಗಬ್ಬೂರು, ಗುರುಮಿಟ್ಕಲ್, ಮಧುಗಿರಿ, ಸೈದಾಪುರ, ಬರಗೂರು, ನಾಯಕನಹಟ್ಟಿ, ಪರಶುರಾಂಪುರ, ಸೇಡಂ, ಹಗರಿಬೊಮ್ಮನಹಳ್ಳಿ, ಜಯಪುರ, ಮಂಗಳೂರು, ಮುನಿರಾಬಾದ್ನಲ್ಲಿ ಮಳೆಯಾಗಿದೆ.