ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಹರಿದು ಬಂದ ಭಕ್ತಸಾಗರ: ಕೇಸರಿಮಯವಾದ ಚಿತ್ರದುರ್ಗ
ಹೊಸದಿಗಂತ ವರದಿ ಚಿತ್ರದುರ್ಗ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ನಗರದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾ ಗಣಪತಿ ಮೂರ್ತಿಯ ವಿಸರ್ಜನೆ ಅಂಗವಾಗಿ ಶನಿವಾರ ಅದ್ಧೂರಿ ಶೋಭಾಯಾತ್ರೆ ನಡೆಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಮೆರವಣಿಗೆಗೆ ಸಾವಿರಾರು ಭಕ್ತರು ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದು, ಹಲವು ಗಂಟೆಗಳ ಕಾಲ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಬೃಹತ್ ವಾಹನದಲ್ಲಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೆರವಣಿಗೆ ನಡೆಸಲಾಯಿತು. ಮೂರ್ತಿಗೆ ಹೂವು, ಹಣ್ಣುಗಳಿಂದ ಅಲಂಕರಿಸಿದ … Continue reading ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಹರಿದು ಬಂದ ಭಕ್ತಸಾಗರ: ಕೇಸರಿಮಯವಾದ ಚಿತ್ರದುರ್ಗ
Copy and paste this URL into your WordPress site to embed
Copy and paste this code into your site to embed