Monday, November 28, 2022

Latest Posts

ಬೈಕ್ ಡಿಕ್ಕಿಯಾಗಿ ಕುರಿಗಾಹಿ ಸ್ಥಳದಲ್ಲಿಯೇ ಸಾವು

ಹೊಸದಿಗಂತ ವರದಿ ವಿಜಯಪುರ:

ಬೈಕ್ ಡಿಕ್ಕಿಯಾಗಿ ಕುರಿಗಾಹಿ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹತ್ತಿರ ನಡೆದಿದೆ. ಚಿಕ್ಕೋಡಿ ಮೂಲದ ನಿಂಗಪ್ಪ ಹಾಲಪ್ಪ ಕದ್ದಿ (50) ಮೃತಪಟ್ಟ ಕುರಿಗಾಹಿ.

ಈ ಅಪಘಾತದಲ್ಲಿ ಬೈಕ್ ಸವಾರ ಕವಡಿಮಟ್ಟಿ ಗ್ರಾಮದ ಹಣಮಂತ ನಿಂಗಪ್ಪ ಮಾದರಗೆ ಸಣ್ಣಪುಟ್ಟ ಗಾಯವಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!