ಸಿಲಿಕಾನ್ ಸಿಟಿ ಮಂದಿಗೆ ಕಾದಿದೆ ಶಾಕ್.. ‘ನಮ್ಮ ಮೆಟ್ರೋ’ ಕೊಡ್ತಿದೆ ಬಿಗ್ ಅಪ್ಡೇಟ್?!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಮ್ಮ ಬೆಂಗಳೂರು ಮೆಟ್ರೋ ಇದೀಗ ಪ್ರಯಾಣ ದರ ಏರಿಕೆ ಮಾಡಲು ಮುಂದಾಗಿದ್ದು, ಸದ್ಯದಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆ ಇದೆ.

ಈ ಹಿಂದೆ ಬಿಎಂಆರ್‌ಸಿಎಲ್ ಮೆಟ್ರೋ ಪ್ರಯಾಣ ದರವನ್ನು ಹಲವು ಬಾರಿ ಹೆಚ್ಚಿಸಲು ಮುಂದಾಗಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಈ ಅಂಕಿ ಅಂಶ ಹೆಚ್ಚಿಲ್ಲ. ಈ ಬಾರಿ ಬೆಲೆ ಏರಿಕೆ ಮಾಡಲಾಗಿದೆ.

ಟಿಕೆಟ್ ದರ ಹೆಚ್ಚಿಸಲು ಈಗಾಗಲೇ ಮೆಟ್ರೊ ದರದಲ್ಲಿ ಕಮಿಷನ್ ರಚಿಸಲಾಗಿದ್ದು, ಶೇ.15-20ರಷ್ಟು ಟಿಕೆಟ್ ದರ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!