ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಸಿದ್ದರಾಮಯ್ಯ 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಲಿದ್ದಾರೆ.
ಸಿದ್ದರಾಮಯ್ಯ ಮಂಡಿಸುತ್ತಿರುವ 15 ನೇ ಬಜೆಟ್ ಇದಾಗಿದ್ದು, ಚುನಾವಣೆ ಸಮೀಪ ಇರುವುದರಿಂದ ಈ ಬಜೆಟ್ ಬಗ್ಗೆ ಭಾರೀ ಕುತೂಹಲ ವ್ಯಕ್ತವಾಗಿದೆ.
ಈ ಬಾರಿ ಬಜೆಟ್ನಲ್ಲಿ ಮದ್ಯ ಪ್ರಿಯರಿಗೆ ಶಾಕ್ ನೀಡುವ ಸಾಧ್ಯತೆ ಇದೆ. ಈ ಬಾರಿ ಬಜೆಟ್ ಗಾತ್ರ ಮತ್ತು ಸಾಲದ ಹೊರೆ ಹೆಚ್ಚಾಗಲಿದ್ದು, ಮದ್ಯದ ಮೇಲಿನ ಸುಂದ ಹೆಚ್ಚುವ ಸಾಧ್ಯತೆ ಇದೆ. ಈ ಮೂಲಕ ಆದಾಯ ಹೆಚ್ಚಿಸುವ ಆಲೋಚನೆಗೆ ಸರ್ಕಾರ ರೆಡಿಯಾದಂತಿದೆ.