ಕೋಚ್ ಜೊತೆ ಕಿರಿಕ್, ತಂಡ ತೊರೆದ ಬೆನ್ನಲ್ಲೇ ರೊನಾಲ್ಡೊಗೆ ಶಾಕ್: 30 ದಿನ ನಿಷೇಧ ಹೇರಿದ ಫೆಡರೇಷನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಫುಟ್‌ಬಾಲ್ ಜಗತ್ತಿನ ದಿಗ್ಗಜ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊಗೆ ಪೋರ್ಚುಗಲ್ ಫುಟ್‌ಬಾಲ್ ಫೆಡರೇಷನ್ (FPF) ಶಿಸ್ತು ಕ್ರಮ ಕೈಗೊಂಡಿದೆ. ರಾಷ್ಟ್ರೀಯ ತಂಡದ ಶಿಬಿರವನ್ನು ತೊರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರೊನಾಲ್ಡೊಗೆ 30 ದಿನಗಳ ಅಮಾನತು ಹಾಗೂ 255 ಯುರೋ ದಂಡ ವಿಧಿಸಲಾಗಿದೆ ಎಂದು ಫೆಡರೇಷನ್ ಹೇಳಿದೆ. 41 ವರ್ಷದ ಸ್ಟಾರ್ ಆಟಗಾರನ ವಿರುದ್ಧದ ಆರೋಪವನ್ನು ಶಿಸ್ತು ಸಮಿತಿ ಎತ್ತಿಹಿಡಿದಿದ್ದು, ಅವರು ತಪ್ಪೊಪ್ಪಿಕೊಂಡಿರುವುದು ಮತ್ತು ಹಿಂದಿನ ಶಿಸ್ತು ದಾಖಲೆ ಉತ್ತಮವಾಗಿರುವುದು ಶಿಕ್ಷೆಯ ಪ್ರಮಾಣ ಕಡಿಮೆಯಾಗಲು ಕಾರಣವಾಗಿದೆ ಎಂದು … Continue reading ಕೋಚ್ ಜೊತೆ ಕಿರಿಕ್, ತಂಡ ತೊರೆದ ಬೆನ್ನಲ್ಲೇ ರೊನಾಲ್ಡೊಗೆ ಶಾಕ್: 30 ದಿನ ನಿಷೇಧ ಹೇರಿದ ಫೆಡರೇಷನ್