ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಶಾಕ್: ಬೆಂಗಳೂರಿನ 4 ಕಡೆ ಸೇರಿ ರಾಜ್ಯದ ಹಲವೆಡೆ ದಾಳಿ
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಬಿಸಿಮುಟ್ಟಿಸಿದ್ದು, ಬೆಂಗಳೂರಿನ ನಾಲ್ಕು ಕಡೆ ಸೇರಿ ರಾಜ್ಯದ ಹಲವೆಡೆ ದಾಳಿ ನಡೆಸಿದೆ. ಕೆಆರ್‌ಐಡಿಎಲ್ ಚೀಫ್ ಎಂಜಿನಿಯರ್ ವಸಂತ್ ವಿ ನಾಯಕ್, ಬಿಡಿಎ ವ್ಯಾಪ್ತಿಯ ಆರ್‌ಎಫ್‌ಓ ಡಾಲೇಶ್, ರೈತ ಸೇವಾ ಸಹಕಾರ ಸಂಘದ ಸಿಇಓ ಶಶಿಧರ್ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಯಾದಗಿರಿಯ ವಿದ್ಯುತ್ ಇಲಾಖೆಯ ಉಪ ವಿದ್ಯುತ್ ಪರಿವೀಕ್ಷಕ ವೀರೇಶ್ ಹಿರೇಮಠ, ಮಂಡ್ಯದ ಲೋಕೋಪಯೋಗಿ ಇಲಾಖೆಯ ಮಂಡ್ಯ ಉಪವಿಭಾಗದ ಎಎಇ ಎಸ್ ಸತೀಶ್, ಧಾರವಾಡದ ಹಿಂದುಳಿದ ವರ್ಗಗಳ ಮತ್ತು … Continue reading ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಶಾಕ್: ಬೆಂಗಳೂರಿನ 4 ಕಡೆ ಸೇರಿ ರಾಜ್ಯದ ಹಲವೆಡೆ ದಾಳಿ
Copy and paste this URL into your WordPress site to embed
Copy and paste this code into your site to embed