ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ಯಾಪ್ಟನ್ ವಿಜಯ್‌ಕಾಂತ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ನಟ ದಳಪತಿ ವಿಜಯ್ ಮೇಲೆ ದುಷ್ಕರ್ಮಿಗಳು ಚಪ್ಪಲಿ ಎಸೆದಿದ್ದಾರೆ.
ವಿಜಯ್‌ಕಾಂತ್ ಅವರಿಗೆ ಅಂತಿಮ ನಮನ ಸಲ್ಲಿಸಲು ಬಂದಿದ್ದ ವಿಜಯ್ ಮೇಲೆ ಕಿಡಿಗೇಡಿಯೊಬ್ಬ ಚಪ್ಪಲಿ ಎಸೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ದರ್ಶನ ಮುಗಿಸಿ ಭಾವುಕರಾದ ವಿಜಯ್, ಕ್ಯಾಪ್ಟನ್ ಕುಟುಂಬದವರ ಜೊತೆ ಮಾತನಾಡುತ್ತಿದ್ದರು. ಮುಗಿಸಿ ವಾಪಾಸ್ ಆಗುವ ವೇಳೆ ಅವರ ಮೇಲೆ ಚಪ್ಪಲಿ ಎಸೆಯಲಾಗಿದೆ.
Actor #Vijay was attacked by some unidentified persons in the #Vijayakanth funeral place 💔#Captain #RIPVijayakanth pic.twitter.com/lmrmRr1WVR
— AK (@iam_K_A) December 29, 2023