RAPE | ಕುಡಿತದ ಮತ್ತಿನಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತುಮಕೂರಿನ ಕೊರಟಗೆರೆಯಲ್ಲಿ ಆರು ವರ್ಷದ ಬಾಲಕಿ ಮೇಲೆ ೨೩ ವರ್ಷದ ಯುವಕನೊಬ್ಬ ಅತ್ಯಾಚಾರ ಮಾಡಿದ್ದಾನೆ.

ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಯುವಕ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಕೂಗಾಡಿದ್ದಕ್ಕೆ ಸ್ಥಳೀಯರು ಧಾವಿಸಿದ್ದು, ಬಾಲಕಿಯನ್ನು ರಕ್ಷಿಸಿದ್ದಾರೆ.

ಕಾಮುಕ ಕುಡಿತದ ನಷೆಯಲ್ಲಿ ಯುವಕ ಅತ್ಯಾಚಾರ ಎಸಗಿದ್ದು, ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!