ಕಾದ ಕಾವಲಿಯಂತಾದ ರಾಜ್ಯ: ಬೆಂಗಳೂರಿನಲ್ಲಿ ತಾಪಮಾನ ಏರಿಕೆ, ಹುಷಾರಾಗಿರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಉಷ್ಣ ಅಲೆ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಮುನ್ನೆಚ್ಚರಿಕೆ ಅಗತ್ಯವೆಂದು ಅರೋಗ್ಯ ತಜ್ಞರು ಸೂಚಿಸಿದ್ದಾರೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮಾರ್ಚ್ ತಿಂಗಳಿಂದ ಉಷ್ಣತೆಯ ಅಲೆ ಸಾಮಾನ್ಯ ದಿನಗಳಿಗಿಂತ ಹೆಚ್ಚು ಕಾಣಬಹುದು. ತೀವ್ರ ಸೂರ್ಯಕಿರಣಗಳು ಚರ್ಮ ಸುಡುವಿಕೆ, ಉರಿ, ಕಿರಿಕಿರಿ ಹಾಗೂ ಚರ್ಮದ ಬಣ್ಣ ಕಪ್ಪಾಗುವಂತೆ ಮಾಡಬಹುದು ಎಂದು ಎಚ್ಚರಿಸಿದ್ದಾರೆ. ವೃದ್ಧರು, ಮಕ್ಕಳು, ಹೊರಾಂಗಣದಲ್ಲಿ ಹೆಚ್ಚು ಸಮಯ … Continue reading ಕಾದ ಕಾವಲಿಯಂತಾದ ರಾಜ್ಯ: ಬೆಂಗಳೂರಿನಲ್ಲಿ ತಾಪಮಾನ ಏರಿಕೆ, ಹುಷಾರಾಗಿರಿ