ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣದತ್ತ ಹೆಜ್ಜೆ: ರಾಜ್ಯಸಭಾ ಅಭ್ಯರ್ಥಿಯಾಗಿ ನಿತೀಶ್ ನಾಮಪತ್ರ ಸಲ್ಲಿಕೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್‌ಡಿಎ ರಾಜ್ಯಸಭಾ ಅಭ್ಯರ್ಥಿಯಾಗಿ ಪಾಟ್ನಾದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಉಪೇಂದ್ರ ಕುಶ್ವಾಹ ಮತ್ತು ಶಿವೇಶ್ ಕುಮಾರ್ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮೊದಲು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ನಿತೀಶ್ ಕುಮಾರ್, ನನ್ನ ಸಂಸದೀಯ ಪ್ರಯಾಣದ ಆರಂಭದಲ್ಲೇ ಬಿಹಾರ ವಿಧಾನಸಭೆಯ ಎರಡೂ ಸದನಗಳ ಹಾಗೂ ಸಂಸತ್ತಿನ ಎರಡೂ ಸದನಗಳ … Continue reading ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣದತ್ತ ಹೆಜ್ಜೆ: ರಾಜ್ಯಸಭಾ ಅಭ್ಯರ್ಥಿಯಾಗಿ ನಿತೀಶ್ ನಾಮಪತ್ರ ಸಲ್ಲಿಕೆ!
Copy and paste this URL into your WordPress site to embed
Copy and paste this code into your site to embed