ಪದೇ ಪದೆ ಕಾಡುತ್ತಿದ್ದ ಹೊಟ್ಟೆನೋವು ತಾಳಲಾರದೆ ವಿದ್ಯಾರ್ಥಿನಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪದೇ ಪದೆ ಬರುತ್ತಿದ್ದ ಹೊಟ್ಟೆನೋವಿನಿಂದ ಬೇಸತ್ತು ಯುವತಿಯೊಬ್ಬಳು ನೇಣು ಬಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೈಸೂರಿನ ನಂಜನಗೂಡು ತಾಲೂಕಿನ ರೇಣುಕಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಗಾಗ ಆಕೆಗೆ ತೀವ್ರ ಹೊಟ್ಟೆ ನೋವು ಬಾಧಿಸುತ್ತಿತ್ತು. ಇದರಿಂದ ಆಕೆ ಬೇಸತ್ತಿದ್ದಳು.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!