ದೆಹಲಿ ಐಐಟಿಯ ಹಾಸ್ಟೆಲ್​ ಕೊಠಡಿಯಲ್ಲಿ ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯ ಹಾಸ್ಟೆಲ್​ ಕೊಠಡಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶನಿವಾರ ತಡರಾತ್ರಿ ಕ್ಯಾಂಪಸ್‌ನಲ್ಲಿರುವ ತಮ್ಮ ಹಾಸ್ಟೆಲ್ ಕೋಣೆಯಲ್ಲಿ ಆಯುಷ್ ಅಶ್ನಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಉತ್ತರ ಪ್ರದೇಶ ಮೂಲದ ಆಯುಷ್ ಈ ವರ್ಷ ಬಿ.ಟೆಕ್ ಅಂತಿಮ ಪರೀಕ್ಷೆಗೆ ಹಾಜರಾಗಿದ್ದರು . ಕೊಠಡಿಯಿಂದ ಇದುವರೆಗೆ ಯಾವುದೇ ಸೂಸೈಡ್ ನೋಟು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!