ರಾಮನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಮಾಗಡಿ ತಾಲೂಕಿನ ಜೋಡಗಟ್ಟೆ ಗ್ರಾಮದ ಬಳಿ ಬೈಕ್‌ನಲ್ಲಿ ಇಬ್ಬರು ವಿದ್ಯಾರ್ಥಿಗಳು ಐಟಿಐ ಪರೀಕ್ಷೆ ಬರೆಯಲು ಮಾಗಡಿಗೆ ಹೋಗುತ್ತಿದ್ದರು.

ರಸ್ತೆ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಹಿಂಬದಿ ಕುಳಿತಿದ್ದ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!