ಯಶಸ್ವಿ ಜೈಸ್ವಾಲ್ ಸೆಂಚುರಿ ಅಬ್ಬರ: ಮುಂಬೈ ಇಂಡಿಯನ್ಸ್ ಗೆಲುವಿಗೆ ಬೃಹತ್ ಟಾರ್ಗೆಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಯಶಸ್ವಿ ಜೈಸ್ವಾಲ್ ಅಬ್ಬರಕ್ಕೆ ಮುಂಬೈ ಇಂಡಿಯನ್ಸ್ ಬೌಲರ್ ಗಳು ಪರದಾಡಿದ್ದು, ಸ್ಫೋಟಕ ಬ್ಯಾಟಿಂಗ್ ಮೂಲಕ ಜೈಸ್ವಾಲ್ 53 ಎಸೆತದಲ್ಲಿ ಸೆಂಚುರಿ ದಾಖಲಿಸಿದ್ದಾರೆ.
ಈ ಮೂಲಕ ರಾಜಸ್ಥಾನ ರಾಯಲ್ಸ್ 7 ವಿಕೆಟ್ ನಷ್ಟಕ್ಕೆ 212 ರನ್ ಸಿಡಿಸಿದೆ.
ಜೈಸ್ವಾಲ್ 62 ಎಸೆತದಲ್ಲಿ 8 ಸಿಕ್ಸರ್ ಹಾಗೂ 16 ಬೌಂಡರಿ ಮೂಲಕ 124 ರನ್ ಸಿಡಿಸಿ ಔಟಾದರು. ಜೈಸ್ವಾಲ್ ಅಬ್ಬರದ ಬ್ಯಾಟಿಂಗ್ ರಾಜಸ್ಥಾನ ರಾಯಲ್ಸ್ ತಂಡದ ಬೃಹತ್ ಮೊತ್ತಕ್ಕೆ ಕಾರಣವಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!