ಅಂತ್ಯಕ್ರಿಯೆಗೆ ತಯಾರಾಗಿದ್ದ ಕುಟುಂಬಕ್ಕೆ ಅಚ್ಚರಿಯ ಕ್ಷಣ: ಸಾವಿನ ದವಡೆಯಲ್ಲಿದ್ದ ರೋಗಿಗೆ ಪುನರ್ಜನ್ಮ ನೀಡಿದ ರಸ್ತೆ ಗುಂಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್ : ರಸ್ತೆಗುಂಡಿಗಳು ಜನರ ಜೀವಕ್ಕೆ ಹಾನಿ ಮಾಡಿರುವುದು ಕೇಳಿರುತ್ತೇವೆ. ಆದರೆ ಇಲ್ಲಿ ಗುಂಡಿಯೊಂದು ಮಹಿಳೆಯೊಬ್ಬರ ಜೀವ ಉಳಿಸಲು ಕಾರಣವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಫಿಲಿಬಿಟ್ ಜಿಲ್ಲೆಯ 50 ವರ್ಷದ ವಿನಿತಾ ಶುಕ್ಲಾ ರಸ್ತೆ ಗುಂಡಿನಿಂದಾಗಿ ಸಾವಿನ ದವಡೆಯಿಂದ ಮಹಿಳೆ ಪಾರಾಗಿದ್ದಾರೆ. ವರದಿಗಳ ಪ್ರಕಾರ, ಬರೇಲಿ–ಹರಿದ್ವಾರ ರಾಷ್ಟ್ರೀಯ ಹೆದ್ದಾರಿ (NH-74)ಯಲ್ಲಿನ ಗುಂಡಿಗೆ ಆಂಬ್ಯುಲೆನ್ಸ್ ಬಿದ್ದ ಕಾರಣ, ವೈದ್ಯರು ಮೆದುಳು ನಿಷ್ಕ್ರೀಯವಾಗಿದೆ ಎಂದು ಹೇಳಿದ್ದ ಮಹಿಳೆ ಅಚ್ಚರಿಯ ರೀತಿಯಲ್ಲಿ ಮತ್ತೆ ಜೀವಂತವಾಗಿರುವ … Continue reading ಅಂತ್ಯಕ್ರಿಯೆಗೆ ತಯಾರಾಗಿದ್ದ ಕುಟುಂಬಕ್ಕೆ ಅಚ್ಚರಿಯ ಕ್ಷಣ: ಸಾವಿನ ದವಡೆಯಲ್ಲಿದ್ದ ರೋಗಿಗೆ ಪುನರ್ಜನ್ಮ ನೀಡಿದ ರಸ್ತೆ ಗುಂಡಿ!