Thursday, December 8, 2022

Latest Posts

ಇಸ್ತಾನ್‌ಬುಲ್‌ನಲ್ಲಿ ಬಾಂಬ್ ಇಟ್ಟಿದ್ದು ಸಿರಿಯಾ ಮಹಿಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟರ್ಕಿಯ ಇಸ್ತಾನ್‌ಬುಲ್ ನಡೆದ ಬಾಂಬ್ ಸ್ಫೋಟದ ರೂವಾರಿ ಸಿರಿಯಾ ಮೂಲದ ಮಹಿಳೆ ಎಂದು ಪೊಲೀಸರು ಹೇಳಿದ್ದಾರೆ.

ಟರ್ಕಿಯ ಇಸಿಕ್‌ಲಾಲ್ ಸ್ಟ್ರೀಟ್‌ನಲ್ಲಿ ಶನಿವಾರ ಬಾಂಬ್ ಸ್ಫೋಟ ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿದ್ದರು. 81 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಸ್ಪೋಟಕ್ಕೆ ಕಾರಣವಾದ ಸಿರಿಯಾ ಮಹಿಳೆಯನ್ನು ಟರ್ಕಿಶ್ ಪೊಲೀಸರು ಬಂಧಿಸಿದ್ದಾರೆ ಎಂದು ಸರ್ಕಾರಿ ಅನಾಡೋಲು ಏಜೆನ್ಸಿ ವರದಿ ಮಾಡಿದೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!