ಉರುಳಿಬಿತ್ತು ತಿರುಮಲಕ್ಕೆ ಹೋಗ್ತಿದ್ದ ತುಪ್ಪ ತುಂಬಿದ ಟ್ಯಾಂಕರ್‌! ಪಾತ್ರೆ ತುಂಬ ಘೀ ತುಂಬಿಸಿಕೊಂಡ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕಡಪ ಜಿಲ್ಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾಗಿದ್ದು, ಜನರು ಪಾತ್ರೆ, ಬಾಟಲಿ ಹಾಗೂ ಡ್ರಮ್‌ಗಳಲ್ಲಿ ತುಪ್ಪ ತುಂಬಿಸಿಕೊಂಡು ಹೋಗಿದ್ದಾರೆ. ಆಂಧ್ರ ಪ್ರದೇಶದ ಕಡಪ ಜಿಲ್ಲೆಯ ಕೊಂಡಾಪುರಂ ಮಂಡಲದ ಅನಂತಪುರಂ ಗ್ರಾಮದ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಈ ಘಟನೆ ನಡೆದಿದ್ದು, ದುರ್ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಗೆ ಗಾಯಗಳಾಗಿವೆ. ಇಬ್ಬರನ್ನೂ ಸ್ಥಳೀಯ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ನಡುವೆ ಅತ್ತ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್ ನಿಂದ ತುಪ್ಪ ಸೋರಿಕೆಯಾಗುತ್ತಿರುವುದನ್ನು ಗಮನಿಸಿದ … Continue reading ಉರುಳಿಬಿತ್ತು ತಿರುಮಲಕ್ಕೆ ಹೋಗ್ತಿದ್ದ ತುಪ್ಪ ತುಂಬಿದ ಟ್ಯಾಂಕರ್‌! ಪಾತ್ರೆ ತುಂಬ ಘೀ ತುಂಬಿಸಿಕೊಂಡ ಜನ