ಹಿಂಡಲಗಾ ಜೈಲಿನ ಮೇಲೆ ಡಿಸಿಪಿ ರೋಹನ್ ಜಗದೀಶ್ ನೇತೃತ್ವದ ತಂಡ ದಿಢೀರ್ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಎಸಿಪಿ, ಸಿಪಿಐ ಬೆಳಗಾವಿಯ 5 ವಿಭಾಗದ ಬೆಂಬಲದೊಂದಿಗೆ ಹಿಂಡಲಗಾ ಜೈಲಿನ ಮೇಲೆ ದಾಳಿ ನಡೆಸಲಾಗಿದೆ.

ಅಕ್ರಮ ತಡೆಯಲು ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿರುವುದು ವರದಿಯಾಗಿದೆ. ಪೊಲೀಸರು ಮಧ್ಯರಾತ್ರಿ 1 ಗಂಟೆಯಿಂದ ಜೈಲಿನ ಸುತ್ತಮುತ್ತ ಪ್ರದೇಶದಲ್ಲಿ ತಪಾಸಣೆ ನಡೆಸುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!