ಖಮೇನಿಗೆ ಕಣ್ಣೀರಿನ ವಿದಾಯ: ಬಿಕ್ಕಿಬಿಕ್ಕಿ ಅತ್ತ ಇರಾನ್ ಸ್ಪೀಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ನ ಮಾಜಿ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತಿಮ ವಿದಾಯ ಸಮಾರಂಭ ಭಾವನಾತ್ಮಕ ವಾತಾವರಣದಲ್ಲಿ ನಡೆಯಿತು. ದೇಶದ ಪ್ರಮುಖ ರಾಜಕೀಯ, ಧಾರ್ಮಿಕ ನಾಯಕರು ಹಾಗೂ ಸಾವಿರಾರು ಜನರು ಅಂತಿಮ ನಮನ ಸಲ್ಲಿಸಿದರು. ನಾಯಕರ ಭಾವುಕ ವಿದಾಯ ಅಂತಿಮ ದರ್ಶನದ ವೇಳೆ ಸಂಸತ್ ಸ್ಪೀಕರ್ ಮೊಹಮ್ಮದ್ ಬಾಖಿರ್ ಖಾಲೀಬಾಫ್, ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ, ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಸೇರಿದಂತೆ ಹಲವು ಗಣ್ಯರು ಕಣ್ಣೀರಿಟ್ಟ ವಿಡಿಯೋ ವೈರಲ್ ಆಗಿದೆ. ಇದನ್ನೂ … Continue reading ಖಮೇನಿಗೆ ಕಣ್ಣೀರಿನ ವಿದಾಯ: ಬಿಕ್ಕಿಬಿಕ್ಕಿ ಅತ್ತ ಇರಾನ್ ಸ್ಪೀಕರ್