ಟ್ರಕ್, ಬಸ್ ನಡುವೆ ಭೀಕರ ಅಪಘಾತ: 6 ಸಾವು, 15 ಮಂದಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಮುಸನೂರು ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ ಸಂಭವಿಸಿದೆ.

ಬಸ್ ಮತ್ತು ಟ್ರಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಗಾಯಾಳುಗಳನ್ನು ನೆಲ್ಲೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ಇನ್ನು ಕಾರ್ಯಾಚರಣೆ ಮುಂದುವರೆದಿದೆ ಎಂದು ಡಿಎಸ್‌ಪಿ ವೆಂಕಟರಮಣ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!