ವೋಟು ಕೊಟ್ಟ ಜನತೆಯನ್ನು ಸಾಲದ ಕೂಪಕ್ಕೆ ದೂಡುವ ದಾರುಣ ಬಜೆಟ್: ಹೆಚ್ ಡಿ ಕುಮಾರಸ್ವಾಮಿ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಎಂದು ಟೀಕಿಸಿದರು. ಒಂದು ಮಾತು … Continue reading ವೋಟು ಕೊಟ್ಟ ಜನತೆಯನ್ನು ಸಾಲದ ಕೂಪಕ್ಕೆ ದೂಡುವ ದಾರುಣ ಬಜೆಟ್: ಹೆಚ್ ಡಿ ಕುಮಾರಸ್ವಾಮಿ ಟೀಕೆ