‘ದುಬಾರೆ ದುರಂತ’: ಕಾದಾಟದಿಂದ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಆನೆಗಳ ಕಾದಾಟ ಭಾರೀ ದುರಂತಕ್ಕೆ ಕಾರಣವಾಗಿದೆ. ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವೆ ನಡೆದ ಭೀಕರ ಘರ್ಷಣೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದೆ. ಘಟನೆ ಬಳಿಕ ಶಿಬಿರದಲ್ಲಿ ಮೌನ ಆವರಿಸಿದ್ದು, ಪ್ರವಾಸಿಗರ ಪ್ರವೇಶವನ್ನೂ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಕಾದಾಟದಲ್ಲಿ ತೀವ್ರ ಗಾಯ ಸೋಮವಾರ ನಡೆದ ಘರ್ಷಣೆಯಲ್ಲಿ ಕಂಜನ್ ಆನೆ, ಮಾರ್ತಾಂಡ ಆನೆಯ ಹೊಟ್ಟೆ, ಕಿವಿ ಸೇರಿದಂತೆ ದೇಹದ ಹಲವು ಭಾಗಗಳಿಗೆ ತೀವ್ರವಾಗಿ … Continue reading ‘ದುಬಾರೆ ದುರಂತ’: ಕಾದಾಟದಿಂದ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾ*ವು