ಜಿಲೆಟಿನ್ ಕಡ್ಡಿ ಸಿಕ್ಕ ಜಾಗದಲ್ಲಿ ಟೈಮರ್ ಪತ್ತೆ: ಪ್ರಕರಣ ಎನ್​ಐಎ ತನಿಖೆಗೆ ಕೊಡ್ತೇವೆ ಎಂದ ಸಚಿವ ಜಿ. ಪರಮೇಶ್ವರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿ ಹೊಸ ಟ್ವಿಸ್ಟ್ ಎದುರಾಗಿದ್ದು, ಅದೇ ಜಾಗದಲ್ಲಿ ಟೈಮರ್ ಪತ್ತೆಯಾಗಿದೆ. ಈ ಬೆನ್ನಲ್ಲೇ ಪ್ರಕರಣವನ್ನು ಎನ್​ಐಎಗೆ ತನಿಖೆ ಮಾಡಲು ಕೊಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಪ್ರಕರಣ ಸಂಬಂಧ ಈಗಾಗಲೇ ತನಿಖೆ ನಡೆಯುತ್ತಿದೆ. ಎನ್​ಐಎ ಕೂಡ ತನಿಖೆ ಮಾಡಲು ಮುಂದಾಗಿದೆ. ಅವರಿಗೂ ತನಿಖೆ ಮಾಡಲು ಕೊಡುತ್ತೇವೆ ಎಂದರು. ಪ್ರಧಾನಿ … Continue reading ಜಿಲೆಟಿನ್ ಕಡ್ಡಿ ಸಿಕ್ಕ ಜಾಗದಲ್ಲಿ ಟೈಮರ್ ಪತ್ತೆ: ಪ್ರಕರಣ ಎನ್​ಐಎ ತನಿಖೆಗೆ ಕೊಡ್ತೇವೆ ಎಂದ ಸಚಿವ ಜಿ. ಪರಮೇಶ್ವರ್