ACCIDENT | ಶಾಲಾ ಮಕ್ಕಳಿದ್ದ ಬಸ್‌ಗೆ ಡಿಕ್ಕಿಯಾದ ಟ್ರಕ್, ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶಾಲಾ ಮಕ್ಕಳಿದ್ದ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

52 ಮಕ್ಕಳಿದ್ದ ಖಾಸಗಿ ಬಸ್ ಕಲ್ಲಿದ್ದಲು ತುಂಬಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಾಯಗೊಂಡ 15 ವಿದ್ಯಾರ್ಥಿಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!