ಸೆಪ್ಟಿಕ್ ಟ್ಯಾಂಕ್‌ನಲ್ಲಿತ್ತೊಂದು ಟ್ರಂಕ್…ಅದ್ರೊಳಗಿತ್ತು ಮಹಿಳೆಯ ಶವ! ಏನಿದು ಪ್ರಕರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದ ಭೋಪಾಲ್ ನಗರದಲ್ಲಿ ಭಯ ಹುಟ್ಟಿಸುವ ಘಟನೆ ಬೆಳಕಿಗೆ ಬಂದಿದೆ. ಕಮಲ್ ನಗರ ಪ್ರದೇಶದ ಖಾಲಿ ಜಾಗದಲ್ಲಿದ್ದ ಸೆಪ್ಟಿಕ್ ಟ್ಯಾಂಕ್ ಒಳಗೆ ಕಬ್ಬಿಣದ ಟ್ರಂಕ್‌ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ದುರ್ವಾಸನೆ ಬರುತ್ತಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದಾಗ ಈ ಪ್ರಕರಣ ಬಹಿರಂಗವಾಗಿದೆ. ಈ ಪ್ರದೇಶ ನಿರ್ಜನವಾಗಿರುವುದರಿಂದ ಅಪರಾಧವನ್ನು ಮರೆಮಾಡಲು ಉದ್ದೇಶಪೂರ್ವಕವಾಗಿ ಆಯ್ಕೆ ಮಾಡಲಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಪೊಲೀಸರ ಪ್ರಾಥಮಿಕ ಅಂದಾಜು ಪ್ರಕಾರ, ಮೃತದೇಹವು … Continue reading ಸೆಪ್ಟಿಕ್ ಟ್ಯಾಂಕ್‌ನಲ್ಲಿತ್ತೊಂದು ಟ್ರಂಕ್…ಅದ್ರೊಳಗಿತ್ತು ಮಹಿಳೆಯ ಶವ! ಏನಿದು ಪ್ರಕರಣ