ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಇಡೀ ದೇಶವೇ ಆಕ್ರೋಶ ವ್ಯಕ್ತಪಡಿಸಿತ್ತು.
ಇದೀಗ ಮಣಿಪುರದಲ್ಲಿಯೇ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ವ್ಯಕ್ತಿಯೊಬ್ಬನ ತಲೆಯನ್ನು ಕಡಿದು ಕೋಲಿಗೆ ನೇತು ಹಾಕಲಾಗಿದೆ.
ಬಿಷ್ಣುಪುರ ಜಿಲ್ಲೆಯ ವಸತಿ ಪ್ರದೇಶದಲ್ಲಿಬಿದಿರಿನ ಕೋಲಿಗೆ ವ್ಯಕ್ತಿಯ ತಲೆಯನ್ನು ಸಿಕ್ಕಿಸಿ ಇಡಲಾಗಿದೆ. ಕುಕಿ ಸಮುದಾಯದ ಡೆವಿಡ್ ಥೀಕ್‌ರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.
ಜು.೨ರಂದು ನಡೆದ ಘರ್ಷಣೆಯಲ್ಲಿ ಡೆವಿಡ್ ಕೊಲೆಯಾಗಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ.