Friday, August 19, 2022

Latest Posts

ತುಮಕೂರಿನ ಸಿದ್ಧಗಂಗಾ ಕ್ಷೇತ್ರಕ್ಕೆ ಭೇಟಿ ನೀಡಿದ ಸರಸಂಘಚಾಲಕ ಮೋಹನ್ ಜೀ ಭಾಗವತ್

ಹೊಸ ದಿಗಂತ ವರದಿ, ತುಮಕೂರು:

ತುಮಕೂರಿನ ಸಿದ್ಧಗಂಗಾ ಕ್ಷೇತ್ರಕ್ಕೆ ಇಂದು ಭೇಟಿ ನೀಡಿದ್ದ ರಾಷ್ಟ್ರೀಯ ಸ್ವಯಂ ಸೇವಕನ ಸಂಘದ ಸರಸಂಘಚಾಲಕ ಮೋಹನ್ ಜೀ ಭಾಗವತ್ ಅವರು ಲಿಂಗೈಕ್ಯ ಡಾ.ಶ್ರೀ ಶಿವಕುಮಾರಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ನಂತರ ಸಿದ್ಧ ಗಂಗಾಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗಸ್ವಾಮಿಯವರ ಆಶೀರ್ವಾದ ಪಡೆದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!