ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮಳೆ ಮುಂದುವರೆದಿದೆ, ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಅಥಣಿ, ಮಹಾಲಿಂಗಪುರ, ಝಲ್ಕಿ, ತಾವರಗೇರಾ, ಗೋಕಾಕ್, ಬೀದರ್, ಕುಷ್ಟಗಿ, ಕಾರ್ಕಳ, ಗಂಗಾವತಿ, ಭಾಲ್ಕಿ, ತಿಡಗುಂಡಿ, ಸೇಡಬಾಳ, ರಬಕವಿ, ಮುದಗಲ್, ಮುದ್ದೇಬಿಹಾಳ, ಮಸ್ಕಿ, ಮಧುಗಿರಿ, ಹಿರಿಯೂರು, ಚಿತ್ತಾಪುರ್, ಭಾಗಮಂಡಲ, ಬೆಳಗಾವಿ, ಬಾದಾಮಿ, ಆನವಟ್ಟಿ, ಆಲಮಟ್ಟಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ.
WEATHER |ಕರ್ನಾಟಕದ ಉತ್ತರ ಒಳನಾಡಿನ ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ
