ಸಂಜೆ ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಕಾಡಾನೆ ದಾಳಿ: ಬಾಲಕಿಯ ದುರಂತ ಅಂತ್ಯ

ಹೊಸದಿಗಂತ ವರದಿ ಮಡಿಕೇರಿ: ಶಾಲೆ ಬಿಟ್ಟು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯೊಬ್ಭಳು ಕಾಡಾನೆ ದಾಳಿಗೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾದ ಮನಕಲಕುವ ಘಟನೆ ಇಲ್ಲಿಗೆ ಸಮೀಪದ ಬೆಟ್ಟತ್ತೂರು ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ. ಬೆಟ್ಟತ್ತೂರು ಗ್ರಾಮದ ಗಿರೀಶ್ ಎಂಬವರ ಪುತ್ರಿ, ಮಡಿಕೇರಿಯ ಸಂತ ಜೋಸೆಫರ ಶಾಲೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪೂಜಾ (16) ಸಾವಿಗೀಡಾದ ಬಾಲಕಿ. ಶನಿವಾರ ಸಂಜೆ 5:30ರ ವೇಳೆಗೆ ಬಸ್ ನಿಂದಿಳಿದು ಬೆಟ್ಟತ್ತೂರಿನ ತನ್ನ ಮನೆ ನಡೆದುಕೊಂಡು ಹೋಗುವ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ದಾಳಿಯಿಂದ … Continue reading ಸಂಜೆ ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಕಾಡಾನೆ ದಾಳಿ: ಬಾಲಕಿಯ ದುರಂತ ಅಂತ್ಯ