ಪೆಟ್ರೋಲ್ ಬಂಕ್‌ನಲ್ಲಿ ಕೇವಲ ಹತ್ತು ರೂಪಾಯಿಗಾಗಿ ಬಿತ್ತು ಹೆ*ಣ: ಆರು ಜನ ಸಿಬ್ಬಂದಿ ಅರೆಸ್ಟ್!
ಹೊಸದಿಗಂತಯ ಡಿಜಿಟಲ್ ಡೆಸ್ಕ್: ರಾಯಚೂರು ಜಿಲ್ಲೆಯ ತಾಲೂಕಿನ ಹಂಚಿನಾಳ ಕ್ಯಾಂಪ್ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಕೇವಲ 10 ರೂಪಾಯಿ ಬಾಕಿ ಹಣದ ವಿಚಾರಕ್ಕಾಗಿ ಆರಂಭವಾದ ಸಣ್ಣ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಗಲಾಟೆ ಬಿಡಿಸಲು ಮಧ್ಯಪ್ರವೇಶಿಸಿದ್ದ ಗಿಲ್ಲೆಸುಗೂರು ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ಮೇಘನಾಥ್ (42) ಎಂಬುವವರನ್ನು ದೊಣ್ಣೆಗಳಿಂದ ಹೊಡೆದು ಭೀಕರವಾಗಿ ಕೊಲೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಟ್ರೋಲ್ ಬಂಕ್‌ನ 6 ಜನ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಕ್ ಸಿಬ್ಬಂದಿಯಾದ ರವಿ, ವೀರೇಶ್, ನರಸಿಂಹ, ಮಾರೆಪ್ಪ, … Continue reading ಪೆಟ್ರೋಲ್ ಬಂಕ್‌ನಲ್ಲಿ ಕೇವಲ ಹತ್ತು ರೂಪಾಯಿಗಾಗಿ ಬಿತ್ತು ಹೆ*ಣ: ಆರು ಜನ ಸಿಬ್ಬಂದಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed