Monday, August 8, 2022

Latest Posts

ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಮಹಿಳೆ ದುರ್ಮರಣ

ಹೊಸದಿಗಂತ ವರದಿ, ತುಮಕೂರು:
ಮಂಗಳ ವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕ್ಯಾತ್ಸಂದ್ರ ಸಮೀಪದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಲಾರಿಯೊಂದು ಡಿಕ್ಕಿಹೊಡೆದು ಸಾವನ್ನಪ್ಪಿದ್ದಾರೆ.
ಮೃತ ಮಹಿಳೆಯನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಸಕ್ಕರೆಗೊಲ್ಲಹಳ್ಳಿಯ ಜಯಮ್ಮ(81) ಎಂದು ಗುರುತಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss