ಬೆಂಗಳೂರಿನಲ್ಲಿ ನೇಪಾಳ ಮೂಲದ ಮಹಿಳೆಯ ಕೊಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರಿನಲ್ಲಿ ನೇಪಾಳ ಮೂಲದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಅನೇಕಲ್ ನಲ್ಲಿ ನಡೆದಿದೆ.
ಹಳೆ ಚಂದಾಪುರದ ಬೇಕರಿಯೊಂದರ ಬಳಿ ಕೊಲೆಯಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಪತಿಯೇ ಈ ಕೃತ್ಯ ನಡೆಸಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!