Tuesday, August 16, 2022

Latest Posts

SHOCKING NEWS | ಮಹಿಳೆಗೆ ಹಲ್ಲೆ ನಡೆಸಿ ಚಿನ್ನಾಭರಣ ಕಳವು

ಹೊಸದಿಗಂತ ವರದಿ, ಉಡುಪಿ:

ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೊರ್ಗಿ ಬಳಿಯಲ್ಲಿ ಮಹಿಳೆಯೋರ್ವರಿಗೆ ಗಂಭೀರ ಹಲ್ಲೆ ನಡೆಸಿ, ಚಿನ್ನಾಭರಣವನ್ನು ಕಳವು ಮಾಡಿದ ಘಟನೆ ಶುಕ್ರವಾರ ಸಂಜೆ ವರದಿಯಾಗಿದೆ.
ಪ್ರಕರಣ ಕುರಿತು ಇನ್ನಷ್ಟೇ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss