ಮೌಂಟ್‌ ಎವರೆಸ್ಟ್‌ ನಲ್ಲಿ ಪ್ರಾಣಬಿಟ್ಟ ಮಹಿಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌ ಎವರೆಸ್ಟ್‌ ಬೇಸ್‌ ಕ್ಯಾಂಪಿಗೆ ಚಾರಣ ಮಾಡುವ ವೇಳೆ ಹೃದಯಾಘಾತದಿಂದ ಮುಂಬೈ ಮೂಲದ ಮಹಿಳೆ ಮೃತಪಟ್ಟಿದ್ದಾರೆ.
ಡಾ.ಪ್ರಜ್ಞಾ ಸಾಮಂತ್ (52) ಮೃತ ಮಹಿಳೆ.ಇವರು ಮುಂಬೈನ ಗುರುಗ್ರಾಮ ನಿವಾಸಿ .
ಭಾನುವಾರ ತಡರಾತ್ರಿ ವಿಮಾನದ ಮೂಲಕ ಪಾರ್ಥಿವ ಶರೀರವನ್ನು ಮುಂಬೈ ತರಲಾಗುತ್ತದೆ. ಸೋಮವಾರ ಶಿವಧಾಮ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!