ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಡ, ಮಧ್ಯಮ ಹಾಗೂ ಮೇಲ್ವರ್ಗದವರನ್ನು ಗಮನದಲ್ಲಿ ಇಟ್ಟುಕೊಂಡು ಈ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಬಿಜೆಪಿ ಸಂಸದ ರವಿ ಕಿಶನ್ ಹೇಳಿದ್ದಾರೆ.
ಬಡವರು, ಮಧ್ಯಮ ವರ್ಗ ಮತ್ತು ಎಲ್ಲರಿಗೂ ಅದ್ಭುತವಾದ ಬಜೆಟ್ ಮಂಡಿಸಲಾಗಿದೆ. ಅದ್ಭುತ ಬಜೆಟ್ ಮಂಡಿಸಿದ್ದಕ್ಕಾಗಿ ಪ್ರಧಾನಿ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ನಾನು ಅಭಿನಂದಿಸುತ್ತೇನೆ ಎಂದಿದ್ದಾರೆ.