ಸೈಕಲ್ ಸವಾರನ ಪಾಲಿಗೆ ಮೃತ್ಯುಕೂಪವಾದ ಲಾರಿ, ಮಸಣ ಸೇರಿದ ಯುವಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೈಕಲ್ ಸವಾರನಿಗೆ ಲಾರಿ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಲುಕ್ಯ ಸರ್ಕಲ್‌ನಲ್ಲಿ ನಡೆದಿದೆ.

ಮೃತ ಸವಾರ ರಾಜಸ್ಥಾನ ನಿವಾಸಿ ಎಂದು ತಿಳಿದು ಬಂದಿದೆ. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಹಿರಿಯ ಸಂಚಾರಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿನೆ ನಡೆಸಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!