ಗೋಳಗುಮ್ಮಟ ಬಳಿ ರೈಲಿಗೆ ತಲೆಕೊಟ್ಟು ಯುವಕ ಸಾವು

ಹೊಸದಿಗಂತ ವರದಿ, ವಿಜಯಪುರ:

ರೈಲಿಗೆ ತಲೆಕೊಟ್ಟು ಯುವಕ ಸಾವಿಗೀಡಾದ ಘಟನೆ ನಗರದ ಗೋಳಗುಮ್ಮಟ ಬಳಿಯ ರೈಲ್ವೆ ಹಳಿಯಲ್ಲಿ ನಡೆದಿದೆ.

ಮೃತಪಟ್ಟಿರುವ ಯುವಕನ ಹೆಸರು ಸೇರಿದಂತೆ ಇತರೆ ಮಾಹಿತಿ ತಿಳಿದು ಬಂದಿಲ್ಲ.

ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!