ಒಮನ್‌ನಲ್ಲಿ ದಕ್ಷಿಣ ಕನ್ನಡದ ಯುವಕ ಆತ್ಮಹತ್ಯೆ: ಪ್ರೀತಿ ದೂರಾಗಿದ್ದಕ್ಕೆ ಸಾವಿನ ದಾರಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಒಮನ್‌ನಲ್ಲಿ ಉದ್ಯೋಗದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸೋಮೇಶ್ವರ ನಿವಾಸಿ ಯುವಕ ಪುನೀತ್ ಪೂಜಾರಿ (32)ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಕೃತ್ಯಕ್ಕೆ ಪ್ರೇಮ ವೈಫಲ್ಯ ಕಾರಣ ಎಂದು ಶಂಕಿಸಲಾಗಿದೆ. ಸೋಮೇಶ್ವರ ನಿವಾಸಿಗಳಾದ ಚಂದ್ರ ಮತ್ತು ದೀಪಾ ದಂಪತಿಯ ಹಿರಿಯ ಪುತ್ರ ಪುನೀತ್ ಪೂಜಾರಿ, ಕಳೆದ ಒಂದೂವರೆ ವರ್ಷಗಳಿಂದ ಒಮನ್ ದೇಶದಲ್ಲಿ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಒಂದೂವರೆ ತಿಂಗಳ ಹಿಂದಷ್ಟೆ ಊರಿಗೆ ಕೂಡಾ ಬಂದು ಹೋಗಿದ್ದರು. ಪುನೀತ್ ಕಳೆದ ನಾಲ್ಕು … Continue reading ಒಮನ್‌ನಲ್ಲಿ ದಕ್ಷಿಣ ಕನ್ನಡದ ಯುವಕ ಆತ್ಮಹತ್ಯೆ: ಪ್ರೀತಿ ದೂರಾಗಿದ್ದಕ್ಕೆ ಸಾವಿನ ದಾರಿ?