ಕತ್ತು ಕೊ*ಯ್ದ ಸ್ಥಿತಿಯಲ್ಲಿತ್ತು ಯುವಕನ ಶವ: ಪಾರ್ಟಿಗೆ ಹೋದಾಗ ಅಲ್ಲಿ ನಡೆದಿದ್ದಾದ್ರೂ ಏನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ಗೆಳೆಯನ ಜೊತೆ ಪಾರ್ಟಿಗೆ ತೆರಳಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸಮೀಪದ ದೊಡ್ಡಕೆರೆ ಏರಿ ಬಳಿ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಮೂಖಹಳ್ಳಿ ಗ್ರಾಮದ ನಿವಾಸಿ ನಂಜುಂಡಸ್ವಾಮಿ (23) ಎಂದು ಗುರುತಿಸಲಾಗಿದೆ. ಕತ್ತು ಕೊಯ್ದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಪೊಲೀಸ್ ಮಾಹಿತಿ ಪ್ರಕಾರ, ನಂಜುಂಡಸ್ವಾಮಿ ಕೆಲ ದಿನಗಳ ಹಿಂದೆ ಕೆಲಸ ಮುಗಿಸಿ ಮನೆಗೆ ಬಂದಿದ್ದ ವೇಳೆ ಅಜಯ್ ಎಂಬಾತ ಪಾರ್ಟಿಗೆ ಬರುವಂತೆ ಕರೆದುಕೊಂಡು ಹೋಗಿದ್ದಾನೆ ಎಂದು … Continue reading ಕತ್ತು ಕೊ*ಯ್ದ ಸ್ಥಿತಿಯಲ್ಲಿತ್ತು ಯುವಕನ ಶವ: ಪಾರ್ಟಿಗೆ ಹೋದಾಗ ಅಲ್ಲಿ ನಡೆದಿದ್ದಾದ್ರೂ ಏನು?
Copy and paste this URL into your WordPress site to embed
Copy and paste this code into your site to embed