ಬಿಸಿಲ ಬೇಗೆಗೆ ಉಸಿರು ಚೆಲ್ಲಿದ ಯುವಕ: ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾ*ವು
ಹೊಸದಿಗಂತ ವರದಿ ಬೀದರ್ : ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಕಂಡು ಬಂದಿದ್ದು, ಬೀದರ್‌ನಲ್ಲಿ ಮನೆಯಿಂದ ಹೊರಬರಲು ಆಗದಷ್ಟು ಬಿಸಿಲ ತಾಪಮಾನ ಹೆಚ್ಚಾಗಿದೆ. ಬಿಸಿಲಿನ ಝಳದ ಕಾರಣ ಕುಸಿದು ಬಿದ್ದು ಯುವಕನೋರ್ವ ಜಿಲ್ಲೆಯ ಕಮಲನಗರ ಪಟ್ಟಣದಲ್ಲಿ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರವಲಯದ ಡಿಗ್ಗಿ ಗ್ರಾಮಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿ-50 ರಸ್ತೆ ಬಳಿ ನಡೆದಿದೆ. ಮೃತ ಯುವಕ ಮೊಹ್ಮದ್ ಸಮೀರ ಲಯಿಕ್ ಅಹ್ಮದ್(20) ಕಮಲನಗರದಲ್ಲಿ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ, ಈತ … Continue reading ಬಿಸಿಲ ಬೇಗೆಗೆ ಉಸಿರು ಚೆಲ್ಲಿದ ಯುವಕ: ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾ*ವು
Copy and paste this URL into your WordPress site to embed
Copy and paste this code into your site to embed