Friday, September 29, 2023

Latest Posts

ಕಾಂಗ್ರೆಸ್ ಶಾಸಕನ ಮನೆಯ ಆವರಣದಲ್ಲಿ ಯುವಕ ಆತ್ಮಹತ್ಯೆ

ಹೊಸದಿಗಂತ ವರದಿ ಕಲಬುರಗಿ:

ಕಲ್ಯಾಣ ಕನಾ೯ಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಅವರ ಮನೆಯ ಆವರಣದಲ್ಲಿ ಯುವಕನೋವ೯ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ನಗರದ ಶರಣ ನಗರದಲ್ಲಿರುವ ಕಾಂಗ್ರೆಸ್ ಶಾಸಕ ಡಾ.ಅಜಯ್ ಸಿಂಗ್ ಅವರ ಮನೆಯ ಆವರಣದ ಮರಕ್ಕೆ ನೇಣು ಬಿಗಿದು ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ದೇವಪ್ಪಾ (35) ಎಂಬ ಯುವಕ ನೇಣಿಗೆ ಶರಣಾಗಿದ್ದಾರೆ.

ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಬ್ರಹ್ಮಪೂರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!