ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾ‌ರ್ ಕಾರ್ಡ್‌: ಸಮಗ್ರ ತನಿಖೆಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ

ಹೊಸದಿಗಂತ ವರದಿ,ಬಂಟ್ವಾಳ: ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದಲ್ಲಿ ಆಧಾ‌ರ್ ಕಾರ್ಡ್‌ಗಳು ಪತ್ತೆಯಾಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇದರ ಮೂಲ ಕಾರಣವನ್ನು ಪತ್ತೆಹಚ್ಚುವಂತೆ ಕರ್ನಾಟಕ ವಿಧಾನಸಭಾಧ್ಯಕ್ಷರು,ಸ್ಥಳೀಯ ಶಾಸಕರಾದ ಯು.ಟಿ.ಖಾದರ್ ಸೂಚಿಸಿದ್ದಾರೆ. ಈ ಸಂಬಂಧ ಯುಐಡಿಎಐ ಯೋಜನಾ ವ್ಯವಸ್ಥಾಪಕರಿಗೆ ಪತ್ರ ಬರೆದಿರುವ ಸ್ಪೀಕರ್ ಯು.ಟಿ.ಖಾದರ್ ಅವರು ಸಮಗ್ರ ತನಿಖೆ ನಡೆಸಿ,ಇದರ ಮೂಲ ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಂಚೆ ಇಲಾಖೆಯ ಅಧಿಕಾರಿಗಳು ಕೂಡ ಈ ಅನಿರೀಕ್ಷಿತ ವಿದ್ಯಮಾನದ … Continue reading ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾ‌ರ್ ಕಾರ್ಡ್‌: ಸಮಗ್ರ ತನಿಖೆಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ