spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಆಧಾರ್- ಪ್ಯಾನ್ ಜೋಡಣೆ ಗಡುವು ವಿಸ್ತರಿಸಿದ ಸರ್ಕಾರ: ಲಿಂಕ್ ಮಾಡಲು ಈ ಕ್ರಮ ಅನುಸರಿಸಿ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಜೋಡಣೆಯ ಅವಧಿಯನ್ನು 2022ರ ಮಾರ್ಚ್ ನವರೆಗೆ ವಿಸ್ತರಿಸಿದೆ.
ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್​ ಮಾಡಲು ಸೆ.30 2021 ರವರೆಗೆ ಅವಕಾಶ ನೀಡಿದ್ದ ಸರ್ಕಾರ ಈಗ ಈ ಅವಧಿಯನ್ನು ಮಾರ್ಚ್ 2022ರವರೆಗೆ ಗಡುವು ವಿಸ್ತರಿಸಿ ಆದೇಶ ಹೊರಡಿಸಿದೆ.

ಹಾಗಿದ್ದರೆ ಪ್ಯಾನ್ –ಆಧಾರ್ ಲಿಂಕ್ ಮಾಡಲು ಈ ಸಿಂಪಲ್ ಸ್ಟೆಪ್ಸ್ ಫಾಲೋ ಮಾಡಿ

  • ಮೊದಲು ನಿಮ್ಮ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ತೆಗೆದಿಟ್ಟುಕೊಳ್ಳಿ.
  • ನಂತರ ಈ ಕೆಳಗಿನ ಲಿಂಕ್ ನಲ್ಲಿ ಕೇಳಿರುವ ನಿಮ್ಮ ಆಧಾರ್ ಸಂಖ್ಯೆ, ಪ್ಯಾನ್ ಸಂಖ್ಯೆ ಹಾಗೂ ನಿಮ್ಮಹೆಸರು ಸೇರಿದಂತೆ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ನೋಂದಾಯಿಸಿಕೊಂಡರೆ ನಿಮ್ಮ ಆಧಾರ್ – ಪ್ಯಾನ್ ಲಿಂಕ್ ಆಗುತ್ತದೆ.https://www1.incometaxindiaefiling.gov.in/e-FilingGS/Services/LinkAadhaarHome.html?lang=eng
  • ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳಲು ಅಲ್ಲೇ ಮೇಲೆ click here ಎನ್ನುವ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಬಳಿಕ ಅಲ್ಲಿ ಆಧಾರ್-ಪ್ಯಾನ್ ಸಂಖ್ಯೆ ಹಾಕಿದರೆ ಲಿಂಕ್ ಆಗಿದೆಯೋ, ಇಲ್ಲವೋ ಎಂದು ತಿಳಿಯುತ್ತದೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss