ಆಮಿರ್ ಖಾನ್‌ಗೆ ಜೀವ ಬೆದರಿಕೆ: ವೈರಲ್ ಪೋಸ್ಟ್‌ನಿಂದ ಬಾಲಿವುಡ್‌ನಲ್ಲಿ ಭಾರೀ ಸಂಚಲನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟ ಆಮಿರ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಲಾಗಿದೆ ಎನ್ನಲಾದ ಪೋಸ್ಟ್ ವೈರಲ್ ಆಗಿದ್ದು, ಈ ಬೆಳವಣಿಗೆ ಭಾರೀ ಚರ್ಚೆಗೆ ಕಾರಣವಾಗಿದೆ. ಬೆದರಿಕೆ ಸಂದೇಶದ ಕುರಿತು ಮುಂಬೈ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದಾರೆ. ವೈರಲ್ ಪೋಸ್ಟ್‌ನಲ್ಲಿ ಏನಿದೆ? ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್‌ನಲ್ಲಿ, ಆಮಿರ್ ಖಾನ್ ದೇಶದಲ್ಲಿ “ಲವ್ ಜಿಹಾದ್”ಗೆ ಉತ್ತೇಜನ ನೀಡುತ್ತಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ … Continue reading ಆಮಿರ್ ಖಾನ್‌ಗೆ ಜೀವ ಬೆದರಿಕೆ: ವೈರಲ್ ಪೋಸ್ಟ್‌ನಿಂದ ಬಾಲಿವುಡ್‌ನಲ್ಲಿ ಭಾರೀ ಸಂಚಲನ