ಹಾಡಹಗಲೇ ದುಷ್ಕರ್ಮಿಗಳ ಗುಂಡಿಗೆ ಎಎಪಿ ನಾಯಕನ ಬಲಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಲಂಧರ್ ನಗರದ ಮಾಡೆಲ್ ಟೌನ್ ಪ್ರದೇಶದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಲಕ್ಕಿ ಒಬೆರಾಯ್ ಅವರನ್ನು ಅಪರಿಚಿತರು ಹಾಡಹಗಲೇ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಶುಕ್ರವಾರ ನಡೆದಿದೆ. ಗುರುದ್ವಾರದ ಸಮೀಪ ಈ ದಾಳಿ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಾಹಿತಿಯ ಪ್ರಕಾರ, ಒಬೆರಾಯ್ ತಮ್ಮ ವಾಹನದಲ್ಲಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದರು. ಹಲವು ಸುತ್ತು ಗುಂಡು ಹಾರಿಸಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು … Continue reading ಹಾಡಹಗಲೇ ದುಷ್ಕರ್ಮಿಗಳ ಗುಂಡಿಗೆ ಎಎಪಿ ನಾಯಕನ ಬಲಿ
Copy and paste this URL into your WordPress site to embed
Copy and paste this code into your site to embed